News Kannada
Tuesday, February 07 2023

ವಿದೇಶ

ಜಕಾರ್ತ: ಇಂಡೋನೇಷ್ಯಾದಲ್ಲಿ 7.5 ತೀವ್ರತೆಯ ಭೂಕಂಪ, ಸುನಾಮಿ ಎಚ್ಚರಿಕೆ

3.2-magnitude earthquake hits Jammu and Kashmir
Photo Credit : IANS

ಜಕಾರ್ತ: ಇಂಡೋನೇಷ್ಯಾದ ಮಲುಕು ಪ್ರಾಂತ್ಯದಲ್ಲಿ ಮಂಗಳವಾರ ರಿಕ್ಟರ್ ಮಾಪಕದಲ್ಲಿ 7.5 ತೀವ್ರತೆಯ ಭೂಕಂಪ ಸಂಭವಿಸಿದ್ದು, ಅಧಿಕಾರಿಗಳು ಸುನಾಮಿ ಎಚ್ಚರಿಕೆ ನೀಡಿದ್ದಾರೆ.

ಮುಂಜಾನೆ 12.47 ಕ್ಕೆ ಭೂಕಂಪ ಸಂಭವಿಸಿದ್ದು, ಅದರ ಕೇಂದ್ರಬಿಂದುವು ಮಲುಕು ತೆಂಗರ ಬಾರಾತ್ (ಕೆಪುಲೌನ್ ತನಿಂಬಾರ್) ಜಿಲ್ಲೆಯ ವಾಯುವ್ಯಕ್ಕೆ 148 ಕಿ.ಮೀ ದೂರದಲ್ಲಿದೆ ಮತ್ತು ಸಮುದ್ರದ ತಳದಲ್ಲಿ 131 ಕಿ.ಮೀ ಆಳದಲ್ಲಿದೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿದೆ.

ಹತ್ತಿರದ ಹಲವಾರು ಪ್ರಾಂತ್ಯಗಳಲ್ಲಿಯೂ ಕಂಪನದ ಅನುಭವವಾಗಿದೆ.  ಮುಂಜಾಗೃತಾ ಕ್ರಮವಾಗಿ, ಸಂಭಾವ್ಯ ಸುನಾಮಿಯ ಭೀತಿಯಿಂದ ಸುಮಾರು 2,000 ಮಲುಕು ನಿವಾಸಿಗಳು ಎತ್ತರದ ಪ್ರದೇಶಗಳಿಗೆ ಸ್ಥಳಾಂತರಗೊಂಡಿದ್ದಾರೆ ಎಂದು ವಿಪತ್ತು ನಿರ್ವಹಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

See also  ಆರ್ಥಿಕ ಬಿಕ್ಕಟ್ಟು : ಶ್ರೀಲಂಕಾದಲ್ಲಿ ಬರಿದಾಗುತ್ತಿದೆ ಇಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

30409

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು