News Kannada
Friday, June 09 2023
ವಿದೇಶ

ಇಸ್ಲಾಮಾಬಾದ್: ಕಂದಕಕ್ಕೆ ಉರುಳಿದ ಬಸ್, 39 ಮಂದಿ ಸಾವು

Train coach catches fire, one arrested
Photo Credit : Pixabay

ಇಸ್ಲಾಮಾಬಾದ್: ಪಾಕಿಸ್ತಾನದ ಲಾಸ್ಬೆಲಾ ಜಿಲ್ಲೆಯಲ್ಲಿ ಬಸ್ಸೊಂದು ಕಂದಕಕ್ಕೆ ಉರುಳಿದ ಪರಿಣಾಮ ಕನಿಷ್ಠ 39 ಮಂದಿ ಸಾವನ್ನಪ್ಪಿದ್ದಾರೆ.

48 ಪ್ರಯಾಣಿಕರನ್ನು ಹೊತ್ತ ವಾಹನ ಕ್ವೆಟ್ಟಾದಿಂದ ಕರಾಚಿಯತ್ತ ಸಾಗುತ್ತಿತ್ತು ಎಂದು ಲಾಸ್ಬೆಲಾ ಸಹಾಯಕ ಆಯುಕ್ತ ಹಮ್ಜಾ ಅಂಜುಮ್ ಹೇಳಿದ್ದಾರೆ.

ಲಾಸ್ಬೆಲಾ ಬಳಿ ಯು-ಟರ್ನ್ ತೆಗೆದುಕೊಳ್ಳುವಾಗ ವೇಗವಾಗಿ ಬಂದ ವಾಹನವು ಸೇತುವೆಯ ಕಂಬಕ್ಕೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದೆ ಎಂದು ಅಂಜುಮ್ ಹೇಳಿದರು.

ಮೂವರನ್ನು ರಕ್ಷಿಸಲಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.

See also  ಫ್ರಾನ್ಸ್‌ನಲ್ಲಿ ವಿಮಾನ ಪತನ: 5 ಮಂದಿ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

30409

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು