News Kannada
Monday, March 27 2023

ವಿದೇಶ

ಇಸ್ಲಾಮಾಬಾದ್: ಜಾಫರ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸ್ಫೋಟ, ಇಬ್ಬರು ಸಾವು

At least 14 killed, several injured as fire breaks out at Indonesia's fuel storage facility
Photo Credit : Pixabay

ಇಸ್ಲಾಮಾಬಾದ್: ಕ್ವೆಟ್ಟಾಕ್ಕೆ ತೆರಳುತ್ತಿದ್ದ ಜಾಫರ್ ಎಕ್ಸ್ ಪ್ರೆಸ್ ರೈಲಿನಲ್ಲಿ ಗುರುವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಚಿಚಾವತ್ನಿ ರೈಲ್ವೆ ನಿಲ್ದಾಣದಿಂದ ಹಾದುಹೋಗುವ ಎಕ್ಸ್ ಪ್ರೆಸ್ ಬೋಗಿ ಸಂಖ್ಯೆ 6 ರಲ್ಲಿ ಸ್ಫೋಟ ಸಂಭವಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.

ಗಾಯಗೊಂಡವರನ್ನು ತಹಸಿಲ್ ಪ್ರಧಾನ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಸಾಹಿವಾಲ್ ಜಿಲ್ಲಾ ಪೊಲೀಸ್ ಅಧಿಕಾರಿ (ಡಿಪಿಒ) ಫೈಸಲ್ ಶಹಜಾದ್ ಅವರನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿದೆ.

See also  ಕಾಬೂಲ್: ಈದ್ ಹಬ್ಬದ ಮುನ್ನಾದಿನದಂದು 935 ಕೈದಿಗಳನ್ನು ಬಿಡುಗಡೆ ಮಾಡಿದ ತಾಲಿಬಾನ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

30409

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು