24ಗಂಟೆಯಲ್ಲಿ 16,488 ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆ
ನವದೆಹಲಿ : ಕಳೆದ 24 ಗಂಟೆಗಳಲ್ಲಿ 16,488 ಮಂದಿಗೆ ಹೊಸ ಕೇಸ್ ಪತ್ತೆಯಾಗುವ ಮೂಲಕ, ದೇಶದಲ್ಲಿ ಮತ್ತೆ ಕೊರೊನಾ ವೈರಸ್ ಅಬ್ಬರ ಮುಂದುವರೆದಿದೆ. ಇವರಿಗೂ ಒಟ್ಟು ಸೋಂಕಿತರ ಸಂಖ್ಯೆ 1,10,79,979 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.