ರೋಹ್ಟಕ್: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮೇಲೆ ಹರಿಯಾಣ ಮೂಲದ ವ್ಯಕ್ತಿಯೊಬ್ಬ ಚಪ್ಪಲಿ ಎಸೆದ ಘಟನೆ ಭಾನುವಾರ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ನಡೆದಿದೆ. ಕೇಜ್ರಿವಾಲ್ ಮೇಲೆ ಎಸೆದ ಚಪ್ಪಲಿ ಪಕಕ್ಕೆ ಬಿದ್ದಿದ್ದು, ಈ ಘಟನೆಯಿಂದ ಕೋಪಗೊಂಡ ಕೇಜ್ರಿವಾಲ್...
ಹೊಸದಿಲ್ಲಿ: ವಿದೇಶಾಂಗ ವ್ಯವಹಾರಗಳ ಖಾತೆ ಸಚಿವೆ ಸುಷ್ಮಾ ಸ್ವರಾಜ್ ಅವರು ಇಸ್ತಾನ್ ಬುಲ್ ನೈಟ್ ಕ್ಲಬ್ ಮೇಲೆ ನಡೆದ ದಾಳಿಯ ಬಗ್ಗೆ ಮಾತನಾಡಿ ಮೃತಪಟ್ಟ 39 ಮಂದಿಯಲ್ಲಿ ಇಬ್ಬರು ಭಾರತೀಯರಾಗಿದ್ದಾರೆ ಎಂದು ಹೇಳಿದ್ದಾರೆ...
ಚೆನ್ನೈ: ತಮಿಳುನಾಡಿನ ಮಾಜಿ ಸಿ.ಎಂ ಜಯಲಲಿತಾ ನಿಧನದ ಬಳಿಕ ತೆರವುಕೊಂಡಿದ್ದ ಎಐಎಡಿಎಂಕೆ ಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಶಶಿಕಲಾ ನಟರಾಜನ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ...
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ನೋಟು ನಿಷೇಧವಾಗಿ 50 ದಿನಗಳ ನಂತರ ದೇಶದ ಆರ್ಥಿಕತೆಯಲ್ಲಿ ಉಂಟಾಗಿರುವ ಪ್ರಮುಖ ಸಮಸ್ಯೆಗಳ ಬಗ್ಗೆ ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ...
ಕಾನ್ಪುರ: ಉತ್ತರಪ್ರದೇಶದ ಕಾನ್ಪುರದಲ್ಲಿ ಅಜ್ಮೀರ್-ಸೇಲ್ಡಹ್ ಎಕ್ಸ್ಪ್ರೆಸ್ ರೈಲಿನ 15 ಬೋಗಿಗಳು ಹಳಿ ತಪ್ಪಿ ದುರಂತ ಸಂಬವಿಸಿದ್ದು, ಇಬ್ಬರು ಪ್ರಯಾಣಿಕರು ಸಾವನ್ನಪ್ಪಿ, 26ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಹೊಸದಿಲ್ಲಿ: ಇಂದು ನಸುಕಿನ ವೇಳೆ ಹಿಮಾಚಲ ಪ್ರದೇಶದ ಮಂಡಿಯಲ್ಲಿ ಭೂಕಂಪನವಾಗಿದ್ದು, ಆತಂಕಗೊಂಡ ಜನತೆ ಮನೆ, ಕಟ್ಟಡಗಳಿಂದ ಹೊರಗೆ ಓಡಿ ಬಂದ ಘಟನೆ ನಡೆದಿದೆ. ಸುಮಾರು 3.57ರ ನಸುಕಿನ ವೇಳೆ ಹೊತ್ತಿಗೆ...
ಪಣಜಿ: ಗೋವಾದಿಂದ ಮುಂಬೈಗೆ ಹೊರಟಿದ್ದ 9 ಡಬ್ಲ್ಯು 2374 ಜೆಟ್ ಏರ್ ವೇಸ್ ವಿಮಾನ ರನ್ ವೇಯಲ್ಲಿ ಹಠಾತ್ತನೆ ಜಾರಿದ ಘಟನೆ ಇಂದು ಬೆಳಗಿನ ಜಾವ ಗೋವಾದ ದಬೊಲಿಮ್ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿ ನಡುರಸ್ತೆಯಲ್ಲಿಯೇ 23 ವರ್ಷದ ಟೆಕ್ಕಿಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ. ನಿನ್ನೆ ರಾತ್ರಿ 8ಗಂಟೆಗೆ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ...
ಹೊಸದಿಲ್ಲಿ: ಪ್ರಧಾನಿ ಮೋದಿ ಸೇರಿದಂತೆ ಇನ್ನಿತರ ಗಣ್ಯರು 91 ವಸಂತಕ್ಕೆ ಕಾಲಿಟ್ಟ ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಹುಟ್ಟುಹಬ್ಬದ ಶಭಾಶಯವನ್ನು ಸಲ್ಲಿಸಿದ್ದಾರೆ...
ಮುಂಬೈ: ನಿಷೇಧಿತ ಹಳೆಯ ನೋಟುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದ ಮೇರೆಗೆ ಪದ್ಮಪ್ರಶಸ್ತಿ ಪುರಸ್ಕೃತ ವೈದ್ಯರೊಬ್ಬರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಮುಂಬೈನ ಖ್ಯಾತ ವೈದ್ಯ ಮತ್ತು ಪದ್ಮಭೂಷಣ ಪ್ರಶಸ್ತಿ ಪುರಸ್ದೃತ ಡಾ.ಸುರೇಶ್ ಅಡ್ವಾಣಿ ಅವರನ್ನು ಸಿಬಿಐ ಅಧಿಕಾರಗಳು ...